ಹಾಸನ: ದೇಶದಲ್ಲಿ ಕೆಲ ನಾಯಕರನ್ನು
ಬೆಂಗಳೂರು: ಯಾವುದೇ ಉತ್ಸವ ...
ಹಾಸನ: ಒಂದು ಫಿಚ್ಚರ್ ತೆರೆಕಂಡರೆ
ಹಾಸನ: ಕೇವಲ ಕಾಮಗಾರಿ ಮಾಡುವ ಮೂಲಕ
ಹಾಸನ/ಬೇಲೂರು: ನೋಟಿಸ್ ಜಾರಿ ...
ಅರಸಿಕೆರೆ: ಶ್ರೀ ಸಚಿದಾನಂದ ...
ಹಾಸನ: ಹಾಸನ ತಾಲೂಕಿನ ಗ್ರಾಮೀಣ ...
ಹಾಸನ: ಎಲ್ಲರನ್ನೂ ಮಂತ್ರಿ ...
ಹಾಸನ: ಅಂತೂ ಇಂತೂ ಕೊನೆಗೂ ಜನರ ...
ಗೃಹ ಪ್ರವೇಶದ ಊಟ ಮಾಡಿ 50ಕ್ಕೂ ...
ಹಾಸನ:ಹಾಸನದಲ್ಲಿ  ಸಕಲೇಶಪುರ ...
ತುಮಕೂರು:ನಗರದ ಕುಣಿಗಲ್ ...
ಹಾಸನ: ಜೆಡಿಎಸ್ ನವರಿಗೆ ರಾಜಕೀಯ
ಹಾಸನ:ಚನ್ನರಾಯಪಟ್ಟಣ ತಾಲೂಕು ...
ಹಾಸನ:ನಮ್ಮ ಮಕ್ಕಳು ಓದಿ ...
ಹಾಸನ:ಅ.27ರಂದು ಅಮೃತ್ ಮಹಲ್ ರಾಸು
ಇವರ್ಯಾರು ಇವರಿಗೆ ಹೆತ್ತವರಲ್ಲ.

ರಾಜ್ಯ ಸುದ್ದಿ

ಸೋಮನಹಳ್ಳಿಯಿಂದ ಜಪಾನ್ ಗೆ ಓಟ...!

ಹಾಸನ: ಹಾಸನ ತಾಲೂಕಿನ ಗ್ರಾಮೀಣ ಪ್ರತಿಭೆ ಜಪಾನ್ ಗೆ ಪ್ರಯಾಣ.... ಸೋಮನಹಳ್ಳಿ ಗ್ರಾಮದ ಯುವಕ ಎಸ್.ಬಿ. ಯೋಗೇಂದ್ರ ಅವರು ಜಪಾನ್ ದೇಶದಲ್ಲಿ ನಡೆಯಲಿರುವ ಅಂತರರಾಷ್ಟ್ರೀಯ ರಿಲೇ ಓಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. 

ಸೋಮನಹಳ್ಳಿ ಗ್ರಾಮದ ಗಂಗಾಮಣಿ ಮತ್ತು ಬಸವರಾಜು ದಂಪತಿಯ ಪುತ್ರನಾದ ಎಸ್.ಬಿ. ಯೋಗೇಂದ್ರ ಅವರು, ಟೊಯೋಟ ಕಿರ್ಲೊಸ್ಕರ್ ಕಂಪನಿಯು ಬೆಂಗಳೂರಿನಲ್ಲಿ ಆಯೋಜಿಸಿದ್ದ ರಾಷ್ಟ್ರಮಟ್ಟದ ರಿಲೇ ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ, ಅಂತರರಾಷ್ಟ್ರೀಯ ರಿಲೇ ಓಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. 

ಎಸ್.ಬಿ. ಯೋಗೇಂದ್ರ ಅವರು ಬೆಂಗಳೂರಿನಲ್ಲಿ ಟೊಯೋಟ ಕಂಪನಿ ಉದ್ಯೋಗಿಯಾಗಿದ್ದು, ಅಂತರರಾಷ್ಟ್ರೀಯ ರಿಲೇ ಓಟದ ಸ್ಪರ್ಧೆಯಲ್ಲಿ ಭಾಗವಹಿಸಲು ನವಂಬರ್ 25 ರಂದು ಜಪಾನ್ ದೇಶಕ್ಕೆ ಪ್ರಯಾಣ ಬೆಳೆಸಲಿದ್ದಾರೆ. ಅಲ್ಲಿಯೂ ಕೂಡಾ ಪ್ರಥಮ ಸ್ಥಾನ ಗಳಿಸಿ ದೇಶದ ಕೀರ್ತಿಯನ್ನ ಉತ್ತುಂಗ ಶಿಖರಕ್ಕೆರಿಸಲಿ ಎಂಬುದು ಕೊಂಡಿನ್ಯೂಸ್ ಆಶಯ.

kondinews, Hassan.

Share this article

Leave a comment

Make sure you enter the (*) required information where indicated. HTML code is not allowed.

Media News

  • Latest
  • Most popular
  • Trending
  • Most commented
Post by Kondi News
- Nov 29, 2019
Hassan: It is not right to portray some leaders ...
Post by Kondi News
- Aug 20, 2019
ಹಾಸನ: ಗಂಡನ ಕಿರುಕುಳಕ್ಕೆ ಬೇಸತ್ತು ಹೆಂಡತಿ ಆತ್ಮಹತ್ಯೆ ...
Post by Kondi News
- Sep 26, 2019
ಹಾಸನ : ಮೈಸೂರು ವಿಶ್ವವಿದ್ಯಾನಿಲಯ ಮಟ್ಟದ (2019-20) ...
Has no content to show!

About

Newsletter

Subscribe with us your email
Top