ಹಾಸನ: ಆಹಾರದ ಚೀಲಗಳನ್ನು ...
ಹಾಸನ: ಸುಖಾ ಸುಮ್ಮನೆ ನಮ್ಮೂರಿನ
Hassan: ಜನತಾ ಕರ್ಪ್ಯೂ ಇಂದ ...
ಬೆಂಗಳೂರು: ಕೊರೊನಾ ಪ್ರಕರಣದ ...
ಬೆಂಗಳೂರು : ಕೋವಿಡ್ -19 ಪ್ರಕರಣದ
ದಕ್ಷಿಣ ಕನ್ನಡ:
ನವದೆಹಲಿ: ಹೆಮ್ಮಾರಿ ಕೊರೊನಾ ...
ಹಾಸನ/ಶ್ರವಣಬೆಳಗೊಳ: ಚಾಲಕನ ...
ಹುಬ್ಬಳಿ: ಕೆಲವು ವಾಹಿನಿಗಳ ವರದಿ
ಹಾಸನ/ಅರಸೀಕೆರೆ: ನಾಡಿನ ...
ತುಮಕೂರು: ಈಜಲು ತೆರಳಿದ ವೇಳೆ ...
ಕೊಡಗು: ವಿದೇಶಿ ಮಹಿಳೆಯೊಬ್ಬರು ...
ತುಮಕೂರು: ಸಚಿವ ಬಿ.ಸಿ.ಪಾಟೀಲ್ ...
 ಹಾಸನ:ಬಸ್ ನಿಲ್ದಾಣದ ಸ್ಪೀಡ್ ...
ಕೋಲಾರ : ಮಾರಕಾಸ್ತ್ರಗಳಿಂದ ಯುವಕನ
ಹಾಸನ: ಜಮೀನಿನ ವಿಚಾರಕ್ಕೆ ...
ತುಮಕೂರು:ಪರಿಸರ ಸಂರಕ್ಷಣೆ ಬಗ್ಗೆ
ಚನ್ನರಾಯಪಟ್ಟಣ: ಪಟ್ಟಣದ ...

ಹಾಸನ

Rate this item
(0 votes)
ಹಾಸನ: ಆಹಾರದ ಚೀಲಗಳನ್ನು ಸಾಗಿಸುತ್ತಿದ್ದೇವೆ ಎಂದು ಕೂಲಿ ಕಾರ್ಮಿಕರನ್ನು ಲಾರಿಯಲ್ಲಿ ಬಚ್ಚಿಟ್ಟು ಹಾವೇರಿಗೆ…
Rate this item
(0 votes)
ಹಾಸನ: ಸುಖಾ ಸುಮ್ಮನೆ ನಮ್ಮೂರಿನ ಕಡೆ ಓಡುವುದು ಕಂಡು ಬಂದರೇ ಗ್ರಾಮದವರು ಕಲ್ಲು…
Rate this item
(0 votes)
Hassan: ಜನತಾ ಕರ್ಪ್ಯೂ ಇಂದ ಹಿಡಿದು ಭಾರತ್ ಲಾಕ್ ಪ್ರಾರಂಭವಾಗಿ ಇಂದಿಗೆ 6ನೇ…
Last modified on - Mar 29, 2020
Rate this item
(0 votes)
ಹಾಸನ/ಶ್ರವಣಬೆಳಗೊಳ: ಚಾಲಕನ ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕಾರೊಂದು ನಾಲೆಗೆ ಬಿದ್ದು, ಚಾಲಕ…
Last modified on - Mar 18, 2020
Rate this item
(0 votes)
ಹಾಸನ/ಅರಸೀಕೆರೆ: ನಾಡಿನ ಪ್ರೇಕ್ಷಕರ ಮನಸ್ಥಿತಿಯನ್ನು ಅರ್ಥೈಸಿಕೊಂಡು ಮುನ್ನೆಡೆಯುತ್ತಿರುವ ಜೀ ಕನ್ನಡ ವಾಹಿನಿ ,…
Last modified on - Mar 17, 2020
Rate this item
(0 votes)
 ಹಾಸನ:ಬಸ್ ನಿಲ್ದಾಣದ ಸ್ಪೀಡ್ ಬ್ರೇಕರ್ ಮೇಲೆ ಜಂಪ್ ಮಾಡಿದ ಹಿನ್ನೆಲೆಯಲ್ಲಿ ಬಸ್ಸಿನಲ್ಲಿಯೇ ಮಗುವಿಗೆ…
Rate this item
(0 votes)
ಹಾಸನ: ಜಮೀನಿನ ವಿಚಾರಕ್ಕೆ ದಾಯಾದಿಗಳ ನಡುವೆ ಕಲಹ ಉಂಟಾಗಿ ಮಂಜುನಾಥ್ ಎಂಬುವನನ್ನ ಕೊಲೆ…
Page 1 of 18

About Us

ಕನ್ನಡ ಪತ್ರಿಕೋದ್ಯಮವು ಕಾಲಕ್ಕೆ ತಕ್ಕಂತೆ ಬದಲಾಗುತ್ತಿದೆ. ಹಿಂದೆ ಗೋಡೆ ಬರಹದ ಮೇಲೆ, ಕೈ ಬರಹದ ಮೂಲಕ, ನಂತರ ಅಚ್ಚುಮೊಳೆ ಜೋಡಿಸಿ ಪತ್ರಿಕೆ ಮುದ್ರಣ ಮಾಡುತ್ತಿದ್ದ ಕಾಲ ಸರಿದು, ಗಣಕೀಕೃತ ಪತ್ರಿಕೆ ದಶಕಗಳ ಕಾಲ ಆಕ್ರಮಣ ಮಾಡಿಕೊಂಡಿತ್ತು. ತಂತ್ರಜ್ಞಾನ ಬದಲಾವಣೆಯಾದಂತೆ ಮಾಧ್ಯಮಗಳು ಬದಲಾವಣೆಯಾಗುತ್ತಾ ಮುದ್ರಣ ಮಾಧ್ಯಮವನ್ನ ಹಿಂದಿಕ್ಕೂವ ಭರದಲ್ಲಿ ದೃಶ್ಯ ಮಾಧ್ಯಮ ಕಾಲಿಟ್ಟರೂ ಅದಕ್ಕೂ ಮೀರಿದ ತಂತ್ರಜ್ಞಾನ ಬದಲಾಗಿ ಮುದ್ರಣ ಮಾಧ್ಯಮ ಮತ್ತು ದೃಶ್ಯಮಾಧ್ಯಮಗಳನ್ನ ಸರಿಸುತ್ತ ಮತ್ತೊಂದು ಮಾಧ್ಯಮ ಸಾಗಿದೆ. ಮಾಧ್ಯಮದ ತಂತ್ರಜ್ಞಾನ ಬದಲಾದಂತೆ, ಅದೇ ರೀತಿ ಜನರ ಸುದ್ದಿ ಓದುವ ವಿಧಾನವೂ ಕೂಡ ಬದಲಾಗಿದೆ. ಇಂದು ಲಕ್ಷಾಂತರ ಜನ ತಮ್ಮ ಅಂಗೈಯಲ್ಲೇ ಸುದ್ದಿ ಓದುತ್ತಿದ್ದಾರೆ. ಹಾಗಂತ ಪತ್ರಿಕೆಗಳು ತೆರೆಮರೆಗೆ ಸರಿಯುತ್ತಿದೆ ಎಂದಲ್ಲ. ಕಾಲಕ್ಕೆ ತಕ್ಕಂತೆ ಬದಲಾಗಬೇಕು ಕಾರಣ ಬದಲಾವಣೆ ಜಗದ ನಿಯಮ. ಇದಕ್ಕೆ ಸಾಕ್ಷಿಯೆಂಬಂತೆ ಕೇವಲ 5 ವರ್ಷಗಳ ಹಿಂದೆ ಪ್ರಾರಂಭವಾದ ಕೊಂಡಿನ್ಯೂಸ್ 6 ಲಕ್ಷಕ್ಕೂ ಅಧಿಕ ವೀಕ್ಷಕರ ಮನಸೊರೆಗೊಂಡಿರುವುದು ತಮಗೆಲ್ಲಾ ತಿಳಿದಿರುವ ಸಂಗತಿಯಾಗಿದೆ. 5ನೇ ವರ್ಷದ ವರ್ಷಾಚರಣೆಯ ಸಂದರ್ಭದಲ್ಲಿ "ಹಾಸನಾಂಬ ವಿಶೇಷಾಂಕ" ಎಂಬ ಶೀರ್ಷಿಕೆಯಡಿ ವಿಶೇಷ ಸಂಚಿಕೆಯನ್ನ ಹೊರತಂದು ಮೆಚ್ಚುಗೆಗೆ ಪಾತ್ರವಾಗಿದ್ದನ್ನ ತಮಗೆ ಹೇಳಬೇಕಿಲ್ಲ ಎಂದುಕೊಂಡಿದ್ದೇವೆ. ಅದರ ಮುಂದುವರೆದ ಭಾಗವಾಗಿ ಜನರ ಅಭಿಲಾಷೆಯಂತೆ ಕೊಂಡಿ ನ್ಯೂಸ್ ಹಾಸನ ಮಾತ್ರವಲ್ಲದೇ ಇಂದಿನಿಂದ ತುಮಕೂರು, ಬೆಂಗಳೂರು ಚಾಮರಾಜನಗರ, ಕೋಲಾರ, ಮಂಡ್ಯ, ಕೊಡಗು, ರಾಮನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೂ ವಿಸ್ತರಿಸುವ ಮೂಲಕ ಪ್ರಾದೇಶಿಕ ಅಂತರ್ಜಾಲ ವಾಹಿನಿಯಾಗಿ ಹೊರಹೊಮ್ಮುತ್ತಿದೆ. ವಿವಿಧ ಜಿಲ್ಲೆಗಳ ಪತ್ರಕರ್ತರೇ ಕಟ್ಟಿರುವ ಸುದ್ದಿ ವಾಹಿನಿಯು ತಮಗೆ ಖಂಡಿತ ಸನಿಹವಾಗುತ್ತದೆ ಎಂಬುದರಲ್ಲಿ ಎರಡು ಮಾತಿಲ್ಲ. ನಿಮ್ಮ ನಂಬಿಕೆಯನ್ನ ನಾವು ಉಳಿಸಿಕೊಂಡು ತಮ್ಮ ಅಭಿರುಚಿಗೆ ತಕ್ಕ ಸುದ್ದಿಗಳನ್ನ ಕೊಡುವಲ್ಲಿ ಖಂಡಿತ ಸಫಲತೆ ಕಾಣುತ್ತೇವೆ. ತಮ್ಮ ಬೆಂಬಲ, ಸಹಕಾರ ಸದಾ ಹೀಗೆ ಇರಲಿ....ಎಂಬ ಆಶಯ ನಮ್ಮದು.   www.kondinews.com 

  • ಸಂಪಾದಕ, ಕೊಂಡಿನ್ಯೂಸ್. 

Newsletter

Subscribe with us your email
Top