ಗೃಹ ಪ್ರವೇಶದ ಊಟ ಮಾಡಿ 50ಕ್ಕೂ ...
ಹಾಸನ:ಹಾಸನದಲ್ಲಿ  ಸಕಲೇಶಪುರ ...
ತುಮಕೂರು:ನಗರದ ಕುಣಿಗಲ್ ...
ಹಾಸನ: ಜೆಡಿಎಸ್ ನವರಿಗೆ ರಾಜಕೀಯ
ಹಾಸನ:ಚನ್ನರಾಯಪಟ್ಟಣ ತಾಲೂಕು ...
ಹಾಸನ:ನಮ್ಮ ಮಕ್ಕಳು ಓದಿ ...
ಹಾಸನ:ಅ.27ರಂದು ಅಮೃತ್ ಮಹಲ್ ರಾಸು
ಇವರ್ಯಾರು ಇವರಿಗೆ ಹೆತ್ತವರಲ್ಲ.
ಆಹಾರ ಅರಸಿ ಅವುಗಳು ಅಲ್ಲಿಗೆ ...
ಹೆಣ್ಣು-ಹೊನ್ನು-ಮಣ್ಣು ಪುರುಷನನ್ನ
ಹಾಸನ:ಸಾರ್ವಜನಿಕರ ದೂರಿನ ...
ಹಾಸನ: ಹಣ, ಚಿನ್ನ ಎಲ್ಲವನ್ನ ...
ಹಾಸನ:ಕನ್ನಡಿಗರಿಗೆ ಉದ್ಯೋಗವನ್ನು
ಹಾಸನ: ಹಾಸನದಲ್ಲಿ ಮಾಜಿ ಸಚಿವ ಎ
ಹಾಸನ: ಮನೆ ಕಟ್ಟುವ ವಿಚಾರಕ್ಕೆ ...
ಹಾಸನ: ಕುಡಿದ ಅಮಲಿನಲ್ಲಿ ತಂದೆಯೇ
ಹಾಸನ:ಸರ್ಕಾರ ರಚನೆಯಾಗಿ ನೂರುದಿನದ
ಹಾಸನ:ಹೇಮಾವತಿ ಕಾಲುವೆಯಲ್ಲಿ ...

ಸ್ಥಳೀಯ ಸುದ್ದಿ

ಪರಿಹಾರ ಚೆಕ್ ವಿತರಣೆ

 

ಪ್ರವಾಹ ಪೀಡಿತ ಸಂತ್ರಸ್ತರಿಗೆ ಶಾಸಕ ಪ್ರೀತಂ ಜೆ. ಗೌಡ ಪರಿಹಾರ ಚೆಕ್ ವಿತರಣೆ 

ಹಾಸನ: ಹಾಸನ ತಾಲ್ಲೂಕಿನ ತಾಲ್ಲೂಕು ಕಚೇರಿಯಲ್ಲಿಂದು ಪ್ರವಾಹ ಪೀಡಿತ ಸಂತ್ರಸ್ತರಿಗೆ ಶಾಸಕರಾದ ಪ್ರೀತಂ ಜೆ. ಗೌಡ ಅವರು ಪರಿಹಾರ ಚೆಕ್ ಮತ್ತು ಆಹಾರ ಪಧಾರ್ಥಗಳನ್ನು ವಿತರಿಸಿದರು.               

ಪ್ರವಾಹದಿಂದ ಸಂತ್ರಸ್ತರಾದ ಕುಟುಂಬಗಳಿಗೆ ಬಟ್ಟೆ, ಪಾತ್ರೆ ಸೇರಿದಂತೆ ಅಗತ್ಯ ವಸ್ತುಗಳ ಖರಿದೀಗಾಗಿ 3800 ರೂಪಾಯಿಗಳ ಪರಿಹಾರ ಧನದ ಚೆಕ್‍ನ್ನು ಶಾಸಕರು ವಿತರಿಸಿದರು. 

ಮನೆಹಾನಿ ಆದಂತಹ ಕುಟುಂಬಗಳಿಗೆ ಸರ್ಕಾರದಿಂದ 90,100 ರೂಗಳ ಪರಿಹಾರ ಧನವನ್ನು ಒಂದು ವಾರದೊಳಗೆ ತಹಸೀಲ್ದಾರರು ಖುದ್ದು ನಿಮ್ಮ ಮನೆ ಬಾಗಿಲಿಗೆ ಬಂದು ಚೆಕ್ ಮೂಲಕ ವಿತರಿಸುತ್ತಾರೆಂದು ಇದೇ ಸಂದರ್ಭ ಶಾಸಕ ಪ್ರೀತಂ ಗೌಡ ಅವರು ತಿಳಿಸಿದರು. 

ವಿತರಣಾ ಸಮಯದಲ್ಲಿ ತಹಸೀಲ್ದಾರ್‍ರಾದ ಮೇಘನ ಹಾಜರಿದ್ದರು.

Last modified on Friday, 16 August 2019 14:25
Share this article

Leave a comment

Make sure you enter the (*) required information where indicated. HTML code is not allowed.

Media News

  • Latest
  • Most popular
  • Trending
  • Most commented
Post by Kondi News
- Nov 11, 2019
ಗೃಹ ಪ್ರವೇಶದ ಊಟ ಮಾಡಿ 50ಕ್ಕೂ ಹೆಚ್ಚು ಜನರು ...
Post by Kondi News
- Aug 20, 2019
ಹಾಸನ: ಗಂಡನ ಕಿರುಕುಳಕ್ಕೆ ಬೇಸತ್ತು ಹೆಂಡತಿ ಆತ್ಮಹತ್ಯೆ ...
Post by Kondi News
- Aug 31, 2019
ಹಾಸನ: ಅನೈತಿಕ ಸಂಬಂಧ ಮತ್ತು ಹಣದ ವಿಚಾರಕ್ಕಾಗಿ ಮಗಳೇ ...
Has no content to show!

Visitors Counter

00552034
Today
This Month
Last Month
All days
9
1142
2268
552034
Your IP: 35.171.45.91
2019-11-15 09:06

About

Newsletter

Subscribe with us your email
Top