ಗೃಹ ಪ್ರವೇಶದ ಊಟ ಮಾಡಿ 50ಕ್ಕೂ ...
ಹಾಸನ:ಹಾಸನದಲ್ಲಿ  ಸಕಲೇಶಪುರ ...
ತುಮಕೂರು:ನಗರದ ಕುಣಿಗಲ್ ...
ಹಾಸನ: ಜೆಡಿಎಸ್ ನವರಿಗೆ ರಾಜಕೀಯ
ಹಾಸನ:ಚನ್ನರಾಯಪಟ್ಟಣ ತಾಲೂಕು ...
ಹಾಸನ:ನಮ್ಮ ಮಕ್ಕಳು ಓದಿ ...
ಹಾಸನ:ಅ.27ರಂದು ಅಮೃತ್ ಮಹಲ್ ರಾಸು
ಇವರ್ಯಾರು ಇವರಿಗೆ ಹೆತ್ತವರಲ್ಲ.
ಆಹಾರ ಅರಸಿ ಅವುಗಳು ಅಲ್ಲಿಗೆ ...
ಹೆಣ್ಣು-ಹೊನ್ನು-ಮಣ್ಣು ಪುರುಷನನ್ನ
ಹಾಸನ:ಸಾರ್ವಜನಿಕರ ದೂರಿನ ...
ಹಾಸನ: ಹಣ, ಚಿನ್ನ ಎಲ್ಲವನ್ನ ...
ಹಾಸನ:ಕನ್ನಡಿಗರಿಗೆ ಉದ್ಯೋಗವನ್ನು
ಹಾಸನ: ಹಾಸನದಲ್ಲಿ ಮಾಜಿ ಸಚಿವ ಎ
ಹಾಸನ: ಮನೆ ಕಟ್ಟುವ ವಿಚಾರಕ್ಕೆ ...
ಹಾಸನ: ಕುಡಿದ ಅಮಲಿನಲ್ಲಿ ತಂದೆಯೇ
ಹಾಸನ:ಸರ್ಕಾರ ರಚನೆಯಾಗಿ ನೂರುದಿನದ
ಹಾಸನ:ಹೇಮಾವತಿ ಕಾಲುವೆಯಲ್ಲಿ ...

ಸ್ಥಳೀಯ ಸುದ್ದಿ

ಮೀಟರ್ ಬಡ್ಡಿ ಕೊಡದಿದ್ದಕ್ಕೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ.

ಕೋಲಾರ : ಮೀಟರ್ ಬಡ್ಡಿ ಕೊಡದಿದ್ದಕ್ಕೆ ಯುವಕನನ್ನು ರಸ್ತೆಯಲ್ಲಿ ಎಳೆದಾಡಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಬಡ್ಡಿ ಕೋರರು.

ಕೋಲಾರ ಜಿಲ್ಲೆಯ ಮಾಸ್ತಿ ಪೋಲಿಸ್ ಠಾಣಾ ವ್ಯಾಪ್ತಿಯ ಬನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಈ ಗ್ರಾಮದ ಜಗದೀಶ್ ಎಂಬ ಯುವಕನಿಗೆ ಬಡ್ಡಿ ಕೊಟ್ಟಿದ್ದ ಮುನಿರಾಜಮ್ಮ ,ಬಡ್ಡಿ ದುಡ್ಡು ಕೇಳಲು ಹೋದಾಗ ಮಾತಿಗೆ ಮಾತು ಬೆಳೆದು ಯುವಕನನ್ನು ರಸ್ತೆಯಲ್ಲಿ ಎಳೆದಾಡಿ ಹಲ್ಲೆ ಮಾಡಿದ್ದಾರೆ.

ಜಗದೀಶನ್ನು ಬಿಡಿಸಲು ಬಂದ ಅವರ ಅಣ್ಣ ಸುನಿಲ್ ಹಾಗೂ ಹರೀಶ್ ಎಂಬುವರ ಮೇಲೆ ಕೂಡ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ .

ಮುನಿಯಮ್ಮ ನವರ ಕಡೆಯವರು ಎನ್ನಲಾದ ಮಧು ,ಮೀಸೆ ನಾರಾಯಣಪ್ಪ ಮತ್ತು ಮಂಜುನಾಥ ಎಂಬವರು ಹಲ್ಲೆ ಮಾಡಿದ್ದು, ಈ ಬಗ್ಗೆ ಮಾಸ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೇಸ್ ದಾಖಲಾಗಿದೆ.

Last modified on Sunday, 03 November 2019 21:59
Share this article

Leave a comment

Make sure you enter the (*) required information where indicated. HTML code is not allowed.

Media News

  • Latest
  • Most popular
  • Trending
  • Most commented
Post by Kondi News
- Nov 11, 2019
ಗೃಹ ಪ್ರವೇಶದ ಊಟ ಮಾಡಿ 50ಕ್ಕೂ ಹೆಚ್ಚು ಜನರು ...
Post by Kondi News
- Aug 20, 2019
ಹಾಸನ: ಗಂಡನ ಕಿರುಕುಳಕ್ಕೆ ಬೇಸತ್ತು ಹೆಂಡತಿ ಆತ್ಮಹತ್ಯೆ ...
Post by Kondi News
- Aug 31, 2019
ಹಾಸನ: ಅನೈತಿಕ ಸಂಬಂಧ ಮತ್ತು ಹಣದ ವಿಚಾರಕ್ಕಾಗಿ ಮಗಳೇ ...
Has no content to show!

Visitors Counter

00552034
Today
This Month
Last Month
All days
9
1142
2268
552034
Your IP: 35.171.45.91
2019-11-15 09:06

About

Newsletter

Subscribe with us your email
Top