ಗೃಹ ಪ್ರವೇಶದ ಊಟ ಮಾಡಿ 50ಕ್ಕೂ ...
ಹಾಸನ:ಹಾಸನದಲ್ಲಿ  ಸಕಲೇಶಪುರ ...
ತುಮಕೂರು:ನಗರದ ಕುಣಿಗಲ್ ...
ಹಾಸನ: ಜೆಡಿಎಸ್ ನವರಿಗೆ ರಾಜಕೀಯ
ಹಾಸನ:ಚನ್ನರಾಯಪಟ್ಟಣ ತಾಲೂಕು ...
ಹಾಸನ:ನಮ್ಮ ಮಕ್ಕಳು ಓದಿ ...
ಹಾಸನ:ಅ.27ರಂದು ಅಮೃತ್ ಮಹಲ್ ರಾಸು
ಇವರ್ಯಾರು ಇವರಿಗೆ ಹೆತ್ತವರಲ್ಲ.
ಆಹಾರ ಅರಸಿ ಅವುಗಳು ಅಲ್ಲಿಗೆ ...
ಹೆಣ್ಣು-ಹೊನ್ನು-ಮಣ್ಣು ಪುರುಷನನ್ನ
ಹಾಸನ:ಸಾರ್ವಜನಿಕರ ದೂರಿನ ...
ಹಾಸನ: ಹಣ, ಚಿನ್ನ ಎಲ್ಲವನ್ನ ...
ಹಾಸನ:ಕನ್ನಡಿಗರಿಗೆ ಉದ್ಯೋಗವನ್ನು
ಹಾಸನ: ಹಾಸನದಲ್ಲಿ ಮಾಜಿ ಸಚಿವ ಎ
ಹಾಸನ: ಮನೆ ಕಟ್ಟುವ ವಿಚಾರಕ್ಕೆ ...
ಹಾಸನ: ಕುಡಿದ ಅಮಲಿನಲ್ಲಿ ತಂದೆಯೇ
ಹಾಸನ:ಸರ್ಕಾರ ರಚನೆಯಾಗಿ ನೂರುದಿನದ
ಹಾಸನ:ಹೇಮಾವತಿ ಕಾಲುವೆಯಲ್ಲಿ ...

ರಾಜಕೀಯ

ಫೋನ್ ಟ್ಯಾಪಿಂಗ್ ವಿಷಯಕ್ಕೆ ಸಂಬಂಧಪಟ್ಟಂತೆ ಮಾಜಿ ಗೃಹಸಚಿವ ಎಂ ಬಿ ಪಾಟೀಲ್ ಹೇಳಿಕೆ

ವಿಜಯಪುರ: ಸದ್ಯ  ಕರ್ನಾಟಕ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿ ಮಾಡಿರುವ ಫೋನ್ ಕದ್ದಾಲಿಕೆ ವಿಷಯಕ್ಕೆ ಸಂಬಂಧಪಟ್ಟಂತೆ ಮಾಜಿ ಗೃಹಸಚಿವ ಎಂ ಬಿ ಪಾಟೀಲ್ ವಿಜಯಪುರದಲ್ಲಿ ಇಂದು ಪ್ರತಿಕ್ರಿಯೆ ನೀಡಿದ್ದಾರೆ. ಫೋನ್ ಟ್ಯಾಪಿಂಗ್ ವಿಷಯಕ್ಕೆ ಸಂಬಂಧಪಟ್ಟಂತೆ ನಾನು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನವರಿಗೆ ಪತ್ರ ಬರೆದು ಆ ಮೂಲಕ ಉನ್ನತ ಮಟ್ಟದ ತನಿಖೆಗೆ ಆಗ್ರಹಿಸುತ್ತೇನೆ,ಮತ್ತು ಈ ಬಗ್ಗೆ ಗೃಹ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸುತ್ತೇನೆ. ಇದೊಂದು ಗಂಭೀರ ಪ್ರಕರಣವಾಗಿದ್ದು ಈ ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರು ಅವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು. ನನ್ನ ಫೋನ್ ಕೂಡ ಕದ್ದಾಲಿಕೆ ಆಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ ಆದರೆ ಈ ಬಗ್ಗೆ ತನಿಖೆ ನಡೆಸಿ ವರದಿ ಬರುವವರೆಗೂ ಈ ಎಲ್ಲಾ ಊಹಾಪೋಹಗಳಿಗೆ ಕಿವಿಗೊಡುವುದಿಲ್ಲ ಎಂದು ತಿಳಿಸಿದರು.

Last modified on Friday, 16 August 2019 17:09
Share this article

Leave a comment

Make sure you enter the (*) required information where indicated. HTML code is not allowed.

Media News

  • Latest
  • Most popular
  • Trending
  • Most commented
Post by Kondi News
- Nov 11, 2019
ಗೃಹ ಪ್ರವೇಶದ ಊಟ ಮಾಡಿ 50ಕ್ಕೂ ಹೆಚ್ಚು ಜನರು ...
Post by Kondi News
- Aug 20, 2019
ಹಾಸನ: ಗಂಡನ ಕಿರುಕುಳಕ್ಕೆ ಬೇಸತ್ತು ಹೆಂಡತಿ ಆತ್ಮಹತ್ಯೆ ...
Post by Kondi News
- Aug 31, 2019
ಹಾಸನ: ಅನೈತಿಕ ಸಂಬಂಧ ಮತ್ತು ಹಣದ ವಿಚಾರಕ್ಕಾಗಿ ಮಗಳೇ ...
Has no content to show!

Visitors Counter

00552034
Today
This Month
Last Month
All days
9
1142
2268
552034
Your IP: 35.171.45.91
2019-11-15 09:06

About

Newsletter

Subscribe with us your email
Top