ಹಾಸನ: ದೇಶದಲ್ಲಿ ಕೆಲ ನಾಯಕರನ್ನು
ಬೆಂಗಳೂರು: ಯಾವುದೇ ಉತ್ಸವ ...
ಹಾಸನ: ಒಂದು ಫಿಚ್ಚರ್ ತೆರೆಕಂಡರೆ
ಹಾಸನ: ಕೇವಲ ಕಾಮಗಾರಿ ಮಾಡುವ ಮೂಲಕ
ಹಾಸನ/ಬೇಲೂರು: ನೋಟಿಸ್ ಜಾರಿ ...
ಅರಸಿಕೆರೆ: ಶ್ರೀ ಸಚಿದಾನಂದ ...
ಹಾಸನ: ಹಾಸನ ತಾಲೂಕಿನ ಗ್ರಾಮೀಣ ...
ಹಾಸನ: ಎಲ್ಲರನ್ನೂ ಮಂತ್ರಿ ...
ಹಾಸನ: ಅಂತೂ ಇಂತೂ ಕೊನೆಗೂ ಜನರ ...
ಗೃಹ ಪ್ರವೇಶದ ಊಟ ಮಾಡಿ 50ಕ್ಕೂ ...
ಹಾಸನ:ಹಾಸನದಲ್ಲಿ  ಸಕಲೇಶಪುರ ...
ತುಮಕೂರು:ನಗರದ ಕುಣಿಗಲ್ ...
ಹಾಸನ: ಜೆಡಿಎಸ್ ನವರಿಗೆ ರಾಜಕೀಯ
ಹಾಸನ:ಚನ್ನರಾಯಪಟ್ಟಣ ತಾಲೂಕು ...
ಹಾಸನ:ನಮ್ಮ ಮಕ್ಕಳು ಓದಿ ...
ಹಾಸನ:ಅ.27ರಂದು ಅಮೃತ್ ಮಹಲ್ ರಾಸು
ಇವರ್ಯಾರು ಇವರಿಗೆ ಹೆತ್ತವರಲ್ಲ.
ಜೆಡಿಎಸ್ ಪಕ್ಷಕ್ಕೆ ರಾಜಕೀಯ ಸಿದ್ದಾಂತವೇ ಇಲ್ಲ: ಹೆಚ್.ಸಿ ಮಹದೇವಪ್ಪ

ಹಾಸನ: ಜೆಡಿಎಸ್ ನವರಿಗೆ ರಾಜಕೀಯ ಸಿದ್ಧಾಂತವೇ ಇಲ್ಲ. ಯಾವ ಪಕ್ಷ ಅಧಿಕಾರಕ್ಕೆ ಬರುತ್ತೆ ಅವರ ಪಕ್ಷದ ಅವರ ಜೊತೆ ಹೊಂದಾಣಿಕೆ ಮಾಡಿಕೊಂಡು ಹೋಗೋದೆ ಅವರ ಕೆಲಸ ಅಂತ ಜೆಡಿಎಸ್ ಪಕ್ಷವನ್ನು ಮಾಜಿ ಸಚಿವ ಹೆಚ್. ಸಿ ಮಹದೇವಪ್ಪ ಖಾರವಾಗಿಯೇ ಟೀಕಿಸಿದರು.

ಇನ್ನು ನಾವು ಮೊದಲು ಜೆಡಿಎಸ್ ಪಕ್ಷದಲ್ಲಿದ್ದಾಗ ನಮಗೆ ಕಾಂಗ್ರೆಸ್ ಮತ್ತು ಬಿಜೆಪಿ ಸಮಾನ ವೈರಿಗಳಾಗಿದ್ದರು. ಆದರೆ ಈಗ ಜೆಡಿಎಸ್ ನವ್ರು ಹಿಂದೆ ಕೋಮುವಾದಿ ಬಿಜೆಪಿ ಪಕ್ಷದ ಜೊತೆ ಸೇರಿ ಸರ್ಕಾರ ರಚನೆ ಮಾಡಿದ್ರು. ಬಳಿಕ 14 ತಿಂಗಳ ಕಾಲ ನಮ್ಮ ಪಕ್ಷದೊಂದಿಗೆ ಸರ್ಕಾರ ರಚನೆ ಮಾಡಿದ್ರು. ಯಾವ ಪಕ್ಷ ಅಧಿಕಾರದಲ್ಲಿರುವ ಪಕ್ಷಕ್ಕೆ ಜಾರಿಕೊಳ್ಳುವ ಸಮಯಸಾಧಕ ಪಕ್ಷ. ಅವರಿಗೆ ರಾಜಕೀಯದ ಸಿದ್ಧಾಂತದ ಸ್ಪಷ್ಟತೆಯಿಲ್ಲ. ಎಂಬುದನ್ನು ಇವರ ಕಾರ್ಯವೈಖರಿಯೇ ಎತ್ತಿ ತೋರಿಸುತ್ತದೆ ಎಂದ್ರು.

ಜೆಡಿಎಸ್ ನವರು ಯಾರನ್ನು ಕೋಮುವಾದಿ ಎಂದು ವಿರೋಧ ಮಾಡಿದ್ದರೋ ಅವರ ಜೊತೆಗೆ ಸೇರಿ ಸರ್ಕಾರ ರಚನೆ ಮಾಡುವುದು ಮತ್ತು ಚುನಾವಣೆ ಎದುರಿಸುವುದು ಸರಿಯಲ್ಲ. ಇದ್ರಿಂದ ನಮ್ಮ ಕಾರ್ಯಕರ್ತರ ನೈತಿಕ ಬಲವನ್ನು ಕುಗ್ಗಿಸುತ್ತದೆ ಎಂಬುದು ನಮ್ಮ ಕಾರ್ಯಕರ್ತರ ಅಭಿಪ್ರಾಯ ಎಂದ ಅವರು ಹಾಸನದಲ್ಲಿ ಕಾಂಗ್ರೆಸ್ ಪಕ್ಷ ಮತ್ತೆ ವಿಭಿನ್ನ ಕಾರ್ಯಕ್ರಮಗಳನ್ನು ರೂಪಿಸಿ ಕಾರ್ಯಕರ್ತರನ್ನು ಬಲಪಡಿಸುವ ನಿಟ್ಟಿನಲ್ಲಿ ಗೊಂದಲಗಳನ್ನು ಸರಿದೂಗಿಸಿಕೊಂಡು ಒಟ್ಟಾಗಿ ನಾವೆಲ್ಲರೂ ಪ್ರಯತ್ನ ಮಾಡುತ್ತೇವೆ ಅಂತ ಹೇಳಿದ್ರು.

ಇನ್ನು ಟಿಪ್ಪು ಜಯಂತಿ ಬಗ್ಗೆ ಮಾತನಾಡಿದ ಅವರು ಟಿಪ್ಪು ಒಬ್ಬ ಸ್ವಾತಂತ್ರ್ಯ ಸೇನಾನಿ. ಹಿಂದೂ ಧಾರ್ಮಿಕ ವಿಸ್ತರಣೆಗೆ ಅನೇಕ ಕೊಡುಗೆಗಳನ್ನು ನೀಡುದವರಲ್ಲಿ ಆತ ಕೂಡ ಒಬ್ಬ. ಶ್ರೀರಂಗಪಟ್ಟಣದ ಸುತ್ತಮುತ್ತ ನಿರ್ಮಾಣವಾಗಿರುವಂತಹ ಹಲವು ದೇವಾಲಯಗಳಿಗೆ ಸಾಕಷ್ಟು ಕೊಡುಗೆಗಳನ್ನು ನೀಡಿದ್ದಾನೆ. ಅಲ್ಲದೆ ರಂಗನಾಥಸ್ವಾಮಿ ದೇವಾಲಯ ಮತ್ತು ಅದರ ಪಕ್ಕದಲ್ಲಿರುವ ಮಸೀದಿ ಇವತ್ತು ಏನಾದರೂ ತಾಂತ್ರಿಕತೆಯಲ್ಲಿ ಅಭಿವೃದ್ಧಿಯಾಗಿದೆ ಎಂದರೆ ಅದಕ್ಕೆ ಕಾರಣ ಅಂತ ಮತ್ತೊಮ್ಮೆ ಪುನರುಚ್ಚಾರ ಮಾಡಿದರು.

Share this article

About author

Kondi News

Email This email address is being protected from spambots. You need JavaScript enabled to view it.

Leave a comment

Make sure you enter the (*) required information where indicated. HTML code is not allowed.

Media News

  • Latest
  • Most popular
  • Trending
  • Most commented
Post by Kondi News
- Nov 29, 2019
Hassan: It is not right to portray some leaders ...
Post by Kondi News
- Aug 20, 2019
ಹಾಸನ: ಗಂಡನ ಕಿರುಕುಳಕ್ಕೆ ಬೇಸತ್ತು ಹೆಂಡತಿ ಆತ್ಮಹತ್ಯೆ ...
Post by Kondi News
- Sep 26, 2019
ಹಾಸನ : ಮೈಸೂರು ವಿಶ್ವವಿದ್ಯಾನಿಲಯ ಮಟ್ಟದ (2019-20) ...
Has no content to show!

About

Newsletter

Subscribe with us your email
Top