ಹಾಸನ: ದೇಶದಲ್ಲಿ ಕೆಲ ನಾಯಕರನ್ನು
ಬೆಂಗಳೂರು: ಯಾವುದೇ ಉತ್ಸವ ...
ಹಾಸನ: ಒಂದು ಫಿಚ್ಚರ್ ತೆರೆಕಂಡರೆ
ಹಾಸನ: ಕೇವಲ ಕಾಮಗಾರಿ ಮಾಡುವ ಮೂಲಕ
ಹಾಸನ/ಬೇಲೂರು: ನೋಟಿಸ್ ಜಾರಿ ...
ಅರಸಿಕೆರೆ: ಶ್ರೀ ಸಚಿದಾನಂದ ...
ಹಾಸನ: ಹಾಸನ ತಾಲೂಕಿನ ಗ್ರಾಮೀಣ ...
ಹಾಸನ: ಎಲ್ಲರನ್ನೂ ಮಂತ್ರಿ ...
ಹಾಸನ: ಅಂತೂ ಇಂತೂ ಕೊನೆಗೂ ಜನರ ...
ಗೃಹ ಪ್ರವೇಶದ ಊಟ ಮಾಡಿ 50ಕ್ಕೂ ...
ಹಾಸನ:ಹಾಸನದಲ್ಲಿ  ಸಕಲೇಶಪುರ ...
ತುಮಕೂರು:ನಗರದ ಕುಣಿಗಲ್ ...
ಹಾಸನ: ಜೆಡಿಎಸ್ ನವರಿಗೆ ರಾಜಕೀಯ
ಹಾಸನ:ಚನ್ನರಾಯಪಟ್ಟಣ ತಾಲೂಕು ...
ಹಾಸನ:ನಮ್ಮ ಮಕ್ಕಳು ಓದಿ ...
ಹಾಸನ:ಅ.27ರಂದು ಅಮೃತ್ ಮಹಲ್ ರಾಸು
ಇವರ್ಯಾರು ಇವರಿಗೆ ಹೆತ್ತವರಲ್ಲ.
ಅತೃಪ್ತ ಶಾಸಕರು ಕಾಂಗ್ರೆಸ್ ನಲ್ಲೂ ಕೂಡ ಇದ್ದಾರೆ ಶಾಸಕ ಹೆಚ್.ಕೆ ಕುಮಾರಸ್ವಾಮಿ.

ಹಾಸನ:ಹಾಸನದಲ್ಲಿ  ಸಕಲೇಶಪುರ ಜೆಡಿಎಸ್ ಶಾಸಕ ಹೆಚ್. ಕೆ ಕುಮಾರಸ್ವಾಮಿ ಸುದ್ದಿಗೋಷ್ಠಿ.

2018ರಲ್ಲಿ ಸರ್ಕಾರ ರಚಿಸಲು ಕಾಂಗ್ರೆಸ್ ನವರೇ ಜೆಡಿಎಸ್ ಜೊತೆಗೆ ಬಂದಿದ್ದೆ ಹೊರತು ನಾವಾಗಿಯೇ
ಆವರ ಜೊತೆ ಸರ್ಕಾರ ರಚನೆ ಮಾಡಲು ಹೋಗಿರಲಿಲ್ಲ ಎಂದು ಸಕಲೇಶಪುರದ ಜೆಡಿಎಸ್ ಶಾಸಕ ಹೆಚ್. ಕೆ ಕುಮಾರಸ್ವಾಮಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು.

ನಮ್ಮದು ಜಾತ್ಯತೀತ ನಿಲುವಿನ ಪಕ್ಷ ಆಗಿದ್ದಕ್ಕೆ ಅವರು ನಮ್ಮೊಡನೆ ಸರ್ಕಾರ ರಚಿಸಿದ್ದು.
ಆದರೆ ಈಗ ನಮ್ಮ ಪಕ್ಷವನ್ನು ಕೋಮುವಾದಿ ಪಕ್ಷ ಎಂದು ದೂರುವ ಅವರು ಹೇಗೆ ರಾಜಕೀಯ ಸಿದ್ಧಾಂತಗಳನ್ನು ಹೊಂದಿದ್ದಾರೆ ಎಂದು ಜೆಡಿಎಸ್ ಕೋಮುವಾದಿ ಪಕ್ಷ ಎಂಬ ಹೆಚ್. ಸಿ ಮಹಾದೇವಪ್ಪ ಅವರ ಹೇಳಿಕೆಗೆ ತಿರುಗೇಟು ನೀಡಿದರು.

ಬಿಜೆಪಿ ನಾಯಕರು ರಾಜಕೀಯ ಲಾಭಕ್ಕಾಗಿ ಜೆಡಿಎಸ್ ಯಾರೊಂದಿಗಾದರೂ ಮೈತ್ರಿ ಮಾಡಿಕೊಡುತ್ತಾರೆ ಎಂಬ ಆರೊಪಕ್ಕೆ ತಿರುಗೇಟು ನೀಡಿದ ಅವರು ,2006- 2007ರಲ್ಲಿ ಕೂಡ ನಾವಾಗಿಯೆ ಬಿಜೆಪಿ ಅವರ ಜೊತೆ ಹೋಗಿ ಸರ್ಕಾರ ರಚನೆ ಮಾಡಿರಲಿಲ್ಲ,ಅವರಾಗಿ ಬಂದಿದ್ದಕ್ಕೆ ನಾವು ಅವರ ಜೊತೆ ಕೈ ಜೋಡಿಸಿದ್ದು ಎಂದರು.

ಇನ್ನು ಜೆಡಿಎಸ್ ನಿಂದ ಹಲವಾರು ಶಾಸಕರು ಪಕ್ಷ ಬಿಡುತ್ತಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಅಸಮಧಾನಿತ ಶಾಸಕರು ಎಲ್ಲಾ ಪಕ್ಷಗಳಲ್ಲೂ ಕೂಡ ಇದ್ದಾರೆ ಹಾಗೆಯೇ ನಮ್ಮ ಪಕ್ಷದಲ್ಲಿ ಕೂಡ ಇದ್ದಾರೆ. ಹಾಗೆಯೇ ಕಾಂಗ್ರೆಸ್ ಪಕ್ಷದಲ್ಲಿ ಕೂಡ ಇದ್ದಾರೆ . ಬೇಕಿದ್ದರೆ ಅವರು ಎಲ್ಲಾ ಶಾಸಕರನ್ನು ಪ್ರತ್ಯೇಕವಾಗಿ ಕರೆದು ಮಾತನಾಡಿಸಿದರೆ ಆಗ ಅವರಿಗೆ ಸತ್ಯ ತಿಳಿಯುತ್ತದೆ ಎಂದರು
ನಮ್ಮ ಪಕ್ಷದ ಅತೃಪ್ತ ಶಾಸಕರ ಜೊತೆ ಮಾತುಕತೆ ನಡೆಸಿ ಅವರನ್ನು ಮನವೊಲಿಸುವ ಪ್ರಯತ್ನ ಮಾಡುತ್ತೇವೆ ಎಂದರು.

Share this article

About author

Kondi News

Email This email address is being protected from spambots. You need JavaScript enabled to view it.

Leave a comment

Make sure you enter the (*) required information where indicated. HTML code is not allowed.

Media News

  • Latest
  • Most popular
  • Trending
  • Most commented
Post by Kondi News
- Nov 29, 2019
Hassan: It is not right to portray some leaders ...
Post by Kondi News
- Aug 20, 2019
ಹಾಸನ: ಗಂಡನ ಕಿರುಕುಳಕ್ಕೆ ಬೇಸತ್ತು ಹೆಂಡತಿ ಆತ್ಮಹತ್ಯೆ ...
Post by Kondi News
- Sep 26, 2019
ಹಾಸನ : ಮೈಸೂರು ವಿಶ್ವವಿದ್ಯಾನಿಲಯ ಮಟ್ಟದ (2019-20) ...
Has no content to show!

About

Newsletter

Subscribe with us your email
Top