ಹಾಸನ: ಸುರಕ್ಷಿತ ವಾಹನ ಚಾಲನೆ ...
ಹಾಸನ: ಒಬ್ಬ ಮನುಷ್ಯ ಎಷ್ಟು ...
ಶ್ರವಣಬೆಳಗೊಳ: ಜನವರಿ ತಿಂಗಳಲ್ಲಿ
ತುಮಕೂರು : ಪ್ರತಿಯೊಬ್ಬರು ...
ಶ್ರವಣಬೆಳಗೊಳ: ಯುವ ಜನತೆ ...
ಹಾಸನ: ದೇಶದಲ್ಲಿ ಕೆಲ ನಾಯಕರನ್ನು
ಬೆಂಗಳೂರು: ಯಾವುದೇ ಉತ್ಸವ ...
ಹಾಸನ: ಒಂದು ಫಿಚ್ಚರ್ ತೆರೆಕಂಡರೆ
ಹಾಸನ: ಕೇವಲ ಕಾಮಗಾರಿ ಮಾಡುವ ಮೂಲಕ
ಹಾಸನ/ಬೇಲೂರು: ನೋಟಿಸ್ ಜಾರಿ ...
ಅರಸಿಕೆರೆ: ಶ್ರೀ ಸಚಿದಾನಂದ ...
ಹಾಸನ: ಹಾಸನ ತಾಲೂಕಿನ ಗ್ರಾಮೀಣ ...
ಹಾಸನ: ಎಲ್ಲರನ್ನೂ ಮಂತ್ರಿ ...
ಹಾಸನ: ಅಂತೂ ಇಂತೂ ಕೊನೆಗೂ ಜನರ ...
ಗೃಹ ಪ್ರವೇಶದ ಊಟ ಮಾಡಿ 50ಕ್ಕೂ ...
ಹಾಸನ:ಹಾಸನದಲ್ಲಿ  ಸಕಲೇಶಪುರ ...
ತುಮಕೂರು:ನಗರದ ಕುಣಿಗಲ್ ...
ಗೃಹ ಪ್ರವೇಶ ಕಾರ್ಯಕ್ರಮದ ಊಟ ಮಾಡಿ 50 ಕ್ಕೂ ಹೆಚ್ಚು ಜನರು ಅಸ್ವಸ್ಥ.

ಗೃಹ ಪ್ರವೇಶದ ಊಟ ಮಾಡಿ 50ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವ ಘಟನೆ ಹಾಸನದಲ್ಲಿ ನಡೆದಿದೆ.

ಹಾಸನದ ಹೊರವಲಯದ ಗುಡ್ಡೇನಹಳ್ಳಿ ಗ್ರಾಮದ ದೇವರಾಜು ಎಂಬುವವರ ಮನೆಯ ಗೃಹಪ್ರವೇಶವಿದ್ದು, ಕಾರ್ಯಕ್ರಮದಲ್ಲಿ ಮಧ್ಯಾಹ್ನ ಊಟ ಮಾಡಿದ ಕೆಲವೇ ಗಂಟೆಗಳಲ್ಲಿ 50ಕ್ಕೂ ಹೆಚ್ಚು ಮಂದಿಹೆ ಅನಾರೋಗ್ಯ ಉಂಟಾಗಿದೆ.

ಅಸ್ವಸ್ಥರು ಹಾಸನದ ವೈದ್ಯಕೀಯ ಬೋಧಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸದ್ಯ ಆರೋಗ್ಯ ಅಧಿಕಾರಿಗಳು, ಕಾರ್ಯಕ್ರಮಕ್ಕೆ ಮಾಡಿದ ಅಹಾರ ಮಾದರಿಯನ್ನು ಪಡೆದು ಪರಿಶೀಲನೆಗೆ ಮುಂದಾಗಿದ್ದಾರೆ.

ಇನ್ನು ಈ ಸಂಬಂಧ ಪೆನ್ಷನ್ ಮೊಹಲ್ಲಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆಸಿದ್ದಾರೆ.

Share this article

About author

Kondi News

Email This email address is being protected from spambots. You need JavaScript enabled to view it.

Leave a comment

Make sure you enter the (*) required information where indicated. HTML code is not allowed.

Media News

  • Latest
  • Most popular
  • Trending
  • Most commented
Post by Kondi News
- Jan 13, 2020
ಹಾಸನ: ಸುರಕ್ಷಿತ ವಾಹನ ಚಾಲನೆ ಬಗ್ಗೆ ಸಾರ್ವಜನಿಕರಲ್ಲಿ ...
Post by Kondi News
- Aug 20, 2019
ಹಾಸನ: ಗಂಡನ ಕಿರುಕುಳಕ್ಕೆ ಬೇಸತ್ತು ಹೆಂಡತಿ ಆತ್ಮಹತ್ಯೆ ...
Post by Kondi News
- Nov 05, 2019
ಹಾಸನ: ಮನೆ ಕಟ್ಟುವ ವಿಚಾರಕ್ಕೆ ಅಣ್ಣ ನೀಡುತ್ತಿದ್ದ ...
Has no content to show!

About

Newsletter

Subscribe with us your email
Top