ಕೋಲಾರ : ಮಾರಕಾಸ್ತ್ರಗಳಿಂದ ಯುವಕನ
ಹಾಸನ: ಜಮೀನಿನ ವಿಚಾರಕ್ಕೆ ...
ತುಮಕೂರು:ಪರಿಸರ ಸಂರಕ್ಷಣೆ ಬಗ್ಗೆ
ಚನ್ನರಾಯಪಟ್ಟಣ: ಪಟ್ಟಣದ ...
ಹಾಸನ: ವಿದ್ಯುತ್ ತಂತಿ ತಗಲಿ ...
ಕೋಲಾರ: ಸಾಲಭಾದೆ ತಾಳಲಾರದೆ ...
ಹಾಸನ: ಚಿರತೆಯೊಂದು ಕರುವಿನ ಮೇಲೆ
ಕೊಡಗು: ಈಗ ಬೇಸಿಗೆ ಕಾಲ ಎಲ್ಲರೂ
ಹಾಸನ: ಪುಲ್ವಾಮಾದಲ್ಲಿ ಭಾರತೀಯ ...
ಸಕಲೇಶಪುರ: ಗ್ಯಾಸ್ ಸಿಲಿಂಡರ್ ...
ಕೊಡಗು: ಜಿಲ್ಲೆಯಲ್ಲಿ ಹುಲಿ ದಾಳಿ
ಕೊಡಗು: ಅಪರೂಪದ ಎರಡು ತಲೆಯ ...
ತುಮಕೂರು: ಹಲವು ದಿನಗಳಿಂದ ...
ತುಮಕೂರು/ಗುಬ್ಬಿ: ಚಿರತೆ ದಾಳಿಗೆ
ತುಮಕೂರು/ಹೆಬ್ಬೂರು:
ಹಾಸನ: ಅಪಘಾತ ಪ್ರಕರಣಗಳು ...
ಕೋಲಾರ: ಖಚಿತ ‌ಮಾಹಿತಿ ಮೇರೆಗೆ ...
ಹಾಸನ: ಮಾಜಿ ಸಚಿವ ಎಚ್.ಡಿ.ರೇವಣ್ಣ
ಗ್ರಾಮ ಪಂಚಾಯ್ತಿ ಸದಸ್ಯನಿಂದ ಅಧಿಕಾರಿಗಳ ಮೇಲೆ ಹಲ್ಲೆ

ಕೋಲಾರ: ಗ್ರಾಮ ಪಂಚಾಯ್ತಿ ಸದಸ್ಯ ತನ್ನ ಕಚೇರಿಯ ಇಬ್ಬರು ಅಧಿಕಾರಿಗಳ ಮೇಲೆ ಹಲ್ಲೆ ಮಾಡಿರುವ ಘಟನೆ ಕೋಲಾರ ಜಿಲ್ಲೆಯಲ್ಲಿ ನಡೆದಿದೆ. 

ಕೋಲಾರ ಜಿಲ್ಲೆಯ ಸೋಲೂರು ಗ್ರಾಮ ಪಂಚಾಯತಿಯಲ್ಲಿ ಈ ಘಟನೆ ನಡೆದಿದ್ದು ಗ್ರಾಮ ಪಂಚಾಯಿತಿ ಸದಸ್ಯ ಮುನಿರಾಜು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಾಲಾಜಿ ಹಾಗೂ ದ್ವಿತೀಯ ದರ್ಜೆ ಸಹಾಯಕ ಪ್ರದೀಪ್ ಮೇಲೆ ಹಲ್ಲೆ ಮಾಡಿದ್ದಾನೆ. 

ಪೆಮ್ಮಶೆಟ್ಟಿಹಳ್ಳಿ ಗ್ರಾಮದ ಸಿಮೆಂಟ್ ರಸ್ತೆ ಹಾಗೂ ಚರಂಡಿ ಕಾಮಗಾರಿ ಪರಿಶೀಲನೆ ಮಾಡಿದ ಹಿನ್ನೆಲೆ ಕುಪಿತಗೊಂಡ ಸದಸ್ಯ, ಗ್ರಾಮ ಪಂಚಾಯಿತಿ ಕಚೇರಿಗೆ ಬಂದು ಇಬ್ಬರ ಮೇಲೆ ಮಾತಿನ ಚಕಮಕಿ ನಡೆಸಿದ್ದಾನೆ. 

ನನ್ನ ಅನುಮತಿ ಇಲ್ಲದೆ ಗ್ರಾಮಕ್ಕೆ ಭೇಟಿ ನೀಡಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಮುನಿರಾಜು, ಮಾತಿಗೆ ಮಾತು ಬೆಳೆಸುತ್ತಾ ಕೈ ಕೈ ಮಿಲಾಯಿಸುವ ಹಂತ ತಲುಪಿ ನಂತರ ಕಚೇರಿಯಲ್ಲಿಯೇ ಇಬ್ಬರಿಗೂ ಹಿಗ್ಗಾಮುಗ್ಗಾ ಥಳಿಸಿದ್ದಾನೆ. 

ಇನ್ನು ಈ ಸಂಬಂಧ ಪ್ರದೀಪ್ ಮತ್ತು ಬಾಲಾಜಿ ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು ಗಲಾಟೆ ಸಂಬಂಧ ಕಚೇರಿ ಸಿಸಿಟಿವಿ ಪರಿಶೀಲನೆ ನಡೆಸಿ ತನಿಖೆ ಮುಂದುವರಿಸಿದ್ದಾರೆ. 

ಕೊಂಡಿ ನ್ಯೂಸ್, ಕೋಲಾರ

Last modified on Wednesday, 12 February 2020 01:42
Share this article

Leave a comment

Make sure you enter the (*) required information where indicated. HTML code is not allowed.

Media News

  • Latest
  • Most popular
  • Trending
  • Most commented
Post by Kondi News
- Feb 17, 2020
ಕೋಲಾರ : ಮಾರಕಾಸ್ತ್ರಗಳಿಂದ ಯುವಕನ ಮೇಲೆ ಹಲ್ಲೆ ಮಾಡಿರುವ ...
Post by Kondi News
- Dec 20, 2019
ಹಾಸನ: ಒಬ್ಬ ಮನುಷ್ಯ ಎಷ್ಟು ವರ್ಷಗಳು ಬದುಕುತ್ತಾನೆ ...
Post by Kondi News
- Sep 09, 2019
ಹಾಸನ: ಕೋಮುವಾದಿ ಪಕ್ಷದ ವಿಷಜಂತುವಾಗಿರುವ ...
Has no content to show!

About Us

ಕನ್ನಡ ಪತ್ರಿಕೋದ್ಯಮವು ಕಾಲಕ್ಕೆ ತಕ್ಕಂತೆ ಬದಲಾಗುತ್ತಿದೆ. ಹಿಂದೆ ಗೋಡೆ ಬರಹದ ಮೇಲೆ, ಕೈ ಬರಹದ ಪತ್ರಿಕೆ, ಅಚ್ಚುಮೊಳೆ ಜೋಡಿಸಿ ಮುದ್ರಣ, ಗಣಕೀಕೃತ ಪತ್ರಿಕೆ, ಮುದ್ರಣ ಮಾಧ್ಯಮ ಬದಲಾದಂತೆ, ಅದೇ ರೀತಿ ಜನರ ಸುದ್ದಿ ಓದುವ ವಿಧಾನವೂ ಕೂಡ ಬದಲಾಗಿದೆ. ಇಂದು ಲಕ್ಷಾಂತರ ಜನ ತಮ್ಮ ಅಂಗೈಯಲ್ಲೇ ಸುದ್ದಿ ಓದುತ್ತಿದ್ದಾರೆ. ಹಾಗಂತ ಪತ್ರಿಕೆಗಳು ತೆರೆಮರೆಗೆ ಸರಿಯುತ್ತಿದೆ ಎಂಬಲ್ಲ. ಕಾಲಕ್ಕೆ ತಕ್ಕಂತೆ ಬದಲಾಗಬೇಕು ಕಾರಣ ಬದಲಾವಣೆ ಜಗದ ನಿಯಮ. ಇದಕ್ಕೆ ಸಾಕ್ಷಿಯೆಂಬಂತೆ ಕೇವಲ 5 ವರ್ಷಗಳ ಹಿಂದೆ ಪ್ರಾರಂಭವಾದ ಕೊಂಡಿನ್ಯೂಸ್ 6 ಲಕ್ಷಕ್ಕೂ ಅಧಿಕ ವೀಕ್ಷಕರ ಮನಸೊರೆಗೊಂಡಿರುವುದು ತಮಗೆಲ್ಲಾ ತಿಳಿದಿರುವ ಸಂಗತಿಯಾಗಿದೆ. 5ನೇ ವರ್ಷದ ವರ್ಷಾಚರಣೆಯ ಸಂದರ್ಭದಲ್ಲಿ "ಹಾಸನಾಂಬ ವಿಶೇಷಾಂಕ" ಎಂಬ ಶೀರ್ಷಿಕೆಯಡಿ ವಿಶೇಷ ಸಂಚಿಕೆಯನ್ನ ಹೊರತಂದು ಮೆಚ್ಚುಗೆಗೆ ಪಾತ್ರವಾಗಿದ್ದನ್ನ ತಮಗೆ ಹೇಳಬೇಕಿಲ್ಲ ಎಂದುಕೊಂಡಿದ್ದೇವೆ. ಅದರ ಮುಂದುವರೆದ ಭಾಗವಾಗಿ ಜನರ ಅಭಿಲಾಷೆಯಂತೆ ಕೊಂಡಿ ನ್ಯೂಸ್ ಹಾಸನ ಮಾತ್ರವಲ್ಲದೇ ಇಂದಿನಿಂದ ತುಮಕೂರು, ಬೆಂಗಳೂರು ಚಾಮರಾಜನಗರ, ಕೋಲಾರ, ಮಂಡ್ಯ, ಕೊಡಗು, ರಾಮನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೂ ವಿಸ್ತರಿಸುವ ಮೂಲಕ ಪ್ರಾದೇಶಿಕ ಅಂತರ್ಜಾಲ ವಾಹಿನಿಯಾಗಿ ಹೊರಹೊಮ್ಮುತ್ತಿದೆ. ಪತ್ರಕರ್ತರೇ ಕಟ್ಟಿರುವ ಈ ಸುದ್ದಿ ವಾಹಿನಿಯನ್ನು ತಾವು ಬೆಳೆಸುತ್ತಿರಾ. . ? ಹರಸುತ್ತಿರಾ. . . ? ಕೈ ಹಿಡಿಯುತ್ತೀರಾ. . ? ಎಂಬ ನಂಬಿಕೆ ನಮ್ಮದು. www.kondinews.com ಕ್ಲಿಕ್ ಮಾಡಿ, ಲೈಕ್ ಮಾಡಿ. . .  ಶೇರ್ ಮಾಡಿ. . . ಸಬ್ಸ್ಕ್ರೈಬ್ ಮಾಡಿರಿ.. . 

ಸಂಪಾದಕ, ಕೊಂಡಿನ್ಯೂಸ್.

Newsletter

Subscribe with us your email
Top