ಹಾಸನ: ಆಹಾರದ ಚೀಲಗಳನ್ನು ...
ಹಾಸನ: ಸುಖಾ ಸುಮ್ಮನೆ ನಮ್ಮೂರಿನ
Hassan: ಜನತಾ ಕರ್ಪ್ಯೂ ಇಂದ ...
ಬೆಂಗಳೂರು: ಕೊರೊನಾ ಪ್ರಕರಣದ ...
ಬೆಂಗಳೂರು : ಕೋವಿಡ್ -19 ಪ್ರಕರಣದ
ದಕ್ಷಿಣ ಕನ್ನಡ:
ನವದೆಹಲಿ: ಹೆಮ್ಮಾರಿ ಕೊರೊನಾ ...
ಹಾಸನ/ಶ್ರವಣಬೆಳಗೊಳ: ಚಾಲಕನ ...
ಹುಬ್ಬಳಿ: ಕೆಲವು ವಾಹಿನಿಗಳ ವರದಿ
ಹಾಸನ/ಅರಸೀಕೆರೆ: ನಾಡಿನ ...
ತುಮಕೂರು: ಈಜಲು ತೆರಳಿದ ವೇಳೆ ...
ಕೊಡಗು: ವಿದೇಶಿ ಮಹಿಳೆಯೊಬ್ಬರು ...
ತುಮಕೂರು: ಸಚಿವ ಬಿ.ಸಿ.ಪಾಟೀಲ್ ...
 ಹಾಸನ:ಬಸ್ ನಿಲ್ದಾಣದ ಸ್ಪೀಡ್ ...
ಕೋಲಾರ : ಮಾರಕಾಸ್ತ್ರಗಳಿಂದ ಯುವಕನ
ಹಾಸನ: ಜಮೀನಿನ ವಿಚಾರಕ್ಕೆ ...
ತುಮಕೂರು:ಪರಿಸರ ಸಂರಕ್ಷಣೆ ಬಗ್ಗೆ
ಚನ್ನರಾಯಪಟ್ಟಣ: ಪಟ್ಟಣದ ...
ಕ್ಷುಲ್ಲಕ ಕಾರಣಕ್ಕೆ ಜಗಳ  ಮಾರಕಾಸ್ತ್ರಗಳಿಂದ ಯುವಕನ ಮೇಲೆ ಹಲ್ಲೆ.

ಕೋಲಾರ : ಮಾರಕಾಸ್ತ್ರಗಳಿಂದ ಯುವಕನ ಮೇಲೆ ಹಲ್ಲೆ ಮಾಡಿರುವ ಘಟನೆ ಕೋಲಾರ ತಾಲ್ಲೂಕಿನ ಕೂತಾಂಡಹಳ್ಳಿ ಗ್ರಾಮದಲ್ಲಿ ತಡ ರಾತ್ರಿ ನಡೆದಿದೆ.

ಹನುಮಂತು ಹಲ್ಲೆಗೊಳಗಾದ ಯುವಕನಾಗಿದ್ದು ಅದೇ ಗ್ರಾಮದ ಅಭಿಷೇಕ್, ಅರವಿಂದು, ಸೋಮಶೇಕರ್ ರಿಂದ ಹಲ್ಲೆ ಮಾಡಿರುವ ಆರೋಪ ಮಾಡಲಾಗಿದೆ.

ಕಾರಣವಿಲ್ಲದೆ ಏಕಾ ಏಕಿ‌ ಮಾರಣಾಂತಿಕ ಹಲ್ಲೆ ಮಾಡಿ ಕೊಲೆ ಬೆದರಿಕೆ ಒಡ್ಡಿದ್ದಾರೆಂದು ಆರೋಪಿಸಲಾಗಿದೆ.

ಹಲ್ಲೆಯ ವೇಳೆ ಮನೆ ಬಳಿ ನಿಲ್ಲಿಸಿದ್ದ ಬೈಕ್ ಪುಡಿ ಮಾಡಿರುವ ಹಲ್ಲೆಕೋರರು,ಹನುಮಂತು ಬಳಿ ಇದ್ದ ಹಣ ಹಾಗು ಚೈನ್ ಕಸಿದುಕೊಂಡಿದ್ದಾರೆ ಎಂದು ಹಲ್ಲೆಗೊಳಗಾದ ಯುವಕ ಹೇಳಿದ್ದಾನೆ.

ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ಲೆ ಮಾಡಿದ ಇಬ್ಬರನ್ನು ಪೋಲಿಸರು ವಶಕ್ಕೆ ಪಡೆದಿದ್ದು
ಕೋಲಾರ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Last modified on Monday, 17 February 2020 23:11
Share this article

Leave a comment

Make sure you enter the (*) required information where indicated. HTML code is not allowed.

Media News

  • Latest
  • Most popular
  • Trending
  • Most commented
Post by Kondi News
- Mar 29, 2020
ಹಾಸನ: ಆಹಾರದ ಚೀಲಗಳನ್ನು ಸಾಗಿಸುತ್ತಿದ್ದೇವೆ ಎಂದು ಕೂಲಿ ...
Post by Kondi News
- Dec 20, 2019
ಹಾಸನ: ಒಬ್ಬ ಮನುಷ್ಯ ಎಷ್ಟು ವರ್ಷಗಳು ಬದುಕುತ್ತಾನೆ ...
Post by shashi
- Aug 14, 2019
  ಪ್ಲಾಸ್ಟಿಕ್ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ...
Has no content to show!

About Us

ಕನ್ನಡ ಪತ್ರಿಕೋದ್ಯಮವು ಕಾಲಕ್ಕೆ ತಕ್ಕಂತೆ ಬದಲಾಗುತ್ತಿದೆ. ಹಿಂದೆ ಗೋಡೆ ಬರಹದ ಮೇಲೆ, ಕೈ ಬರಹದ ಮೂಲಕ, ನಂತರ ಅಚ್ಚುಮೊಳೆ ಜೋಡಿಸಿ ಪತ್ರಿಕೆ ಮುದ್ರಣ ಮಾಡುತ್ತಿದ್ದ ಕಾಲ ಸರಿದು, ಗಣಕೀಕೃತ ಪತ್ರಿಕೆ ದಶಕಗಳ ಕಾಲ ಆಕ್ರಮಣ ಮಾಡಿಕೊಂಡಿತ್ತು. ತಂತ್ರಜ್ಞಾನ ಬದಲಾವಣೆಯಾದಂತೆ ಮಾಧ್ಯಮಗಳು ಬದಲಾವಣೆಯಾಗುತ್ತಾ ಮುದ್ರಣ ಮಾಧ್ಯಮವನ್ನ ಹಿಂದಿಕ್ಕೂವ ಭರದಲ್ಲಿ ದೃಶ್ಯ ಮಾಧ್ಯಮ ಕಾಲಿಟ್ಟರೂ ಅದಕ್ಕೂ ಮೀರಿದ ತಂತ್ರಜ್ಞಾನ ಬದಲಾಗಿ ಮುದ್ರಣ ಮಾಧ್ಯಮ ಮತ್ತು ದೃಶ್ಯಮಾಧ್ಯಮಗಳನ್ನ ಸರಿಸುತ್ತ ಮತ್ತೊಂದು ಮಾಧ್ಯಮ ಸಾಗಿದೆ. ಮಾಧ್ಯಮದ ತಂತ್ರಜ್ಞಾನ ಬದಲಾದಂತೆ, ಅದೇ ರೀತಿ ಜನರ ಸುದ್ದಿ ಓದುವ ವಿಧಾನವೂ ಕೂಡ ಬದಲಾಗಿದೆ. ಇಂದು ಲಕ್ಷಾಂತರ ಜನ ತಮ್ಮ ಅಂಗೈಯಲ್ಲೇ ಸುದ್ದಿ ಓದುತ್ತಿದ್ದಾರೆ. ಹಾಗಂತ ಪತ್ರಿಕೆಗಳು ತೆರೆಮರೆಗೆ ಸರಿಯುತ್ತಿದೆ ಎಂದಲ್ಲ. ಕಾಲಕ್ಕೆ ತಕ್ಕಂತೆ ಬದಲಾಗಬೇಕು ಕಾರಣ ಬದಲಾವಣೆ ಜಗದ ನಿಯಮ. ಇದಕ್ಕೆ ಸಾಕ್ಷಿಯೆಂಬಂತೆ ಕೇವಲ 5 ವರ್ಷಗಳ ಹಿಂದೆ ಪ್ರಾರಂಭವಾದ ಕೊಂಡಿನ್ಯೂಸ್ 6 ಲಕ್ಷಕ್ಕೂ ಅಧಿಕ ವೀಕ್ಷಕರ ಮನಸೊರೆಗೊಂಡಿರುವುದು ತಮಗೆಲ್ಲಾ ತಿಳಿದಿರುವ ಸಂಗತಿಯಾಗಿದೆ. 5ನೇ ವರ್ಷದ ವರ್ಷಾಚರಣೆಯ ಸಂದರ್ಭದಲ್ಲಿ "ಹಾಸನಾಂಬ ವಿಶೇಷಾಂಕ" ಎಂಬ ಶೀರ್ಷಿಕೆಯಡಿ ವಿಶೇಷ ಸಂಚಿಕೆಯನ್ನ ಹೊರತಂದು ಮೆಚ್ಚುಗೆಗೆ ಪಾತ್ರವಾಗಿದ್ದನ್ನ ತಮಗೆ ಹೇಳಬೇಕಿಲ್ಲ ಎಂದುಕೊಂಡಿದ್ದೇವೆ. ಅದರ ಮುಂದುವರೆದ ಭಾಗವಾಗಿ ಜನರ ಅಭಿಲಾಷೆಯಂತೆ ಕೊಂಡಿ ನ್ಯೂಸ್ ಹಾಸನ ಮಾತ್ರವಲ್ಲದೇ ಇಂದಿನಿಂದ ತುಮಕೂರು, ಬೆಂಗಳೂರು ಚಾಮರಾಜನಗರ, ಕೋಲಾರ, ಮಂಡ್ಯ, ಕೊಡಗು, ರಾಮನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೂ ವಿಸ್ತರಿಸುವ ಮೂಲಕ ಪ್ರಾದೇಶಿಕ ಅಂತರ್ಜಾಲ ವಾಹಿನಿಯಾಗಿ ಹೊರಹೊಮ್ಮುತ್ತಿದೆ. ವಿವಿಧ ಜಿಲ್ಲೆಗಳ ಪತ್ರಕರ್ತರೇ ಕಟ್ಟಿರುವ ಸುದ್ದಿ ವಾಹಿನಿಯು ತಮಗೆ ಖಂಡಿತ ಸನಿಹವಾಗುತ್ತದೆ ಎಂಬುದರಲ್ಲಿ ಎರಡು ಮಾತಿಲ್ಲ. ನಿಮ್ಮ ನಂಬಿಕೆಯನ್ನ ನಾವು ಉಳಿಸಿಕೊಂಡು ತಮ್ಮ ಅಭಿರುಚಿಗೆ ತಕ್ಕ ಸುದ್ದಿಗಳನ್ನ ಕೊಡುವಲ್ಲಿ ಖಂಡಿತ ಸಫಲತೆ ಕಾಣುತ್ತೇವೆ. ತಮ್ಮ ಬೆಂಬಲ, ಸಹಕಾರ ಸದಾ ಹೀಗೆ ಇರಲಿ....ಎಂಬ ಆಶಯ ನಮ್ಮದು.   www.kondinews.com 

  • ಸಂಪಾದಕ, ಕೊಂಡಿನ್ಯೂಸ್. 

Newsletter

Subscribe with us your email
Top