ಕೋಲಾರ: ಜಿಲ್ಲೆಯಲ್ಲಿ ಕೋವಿಡ್ ...
ಕೋಲಾರ : ಇಡೀ ಜಗತ್ತನ್ನೇ ...
ಹಾಸನ: ಕೋವಿಡ್-19 ತಡೆಗಟ್ಟುವ ...
ಹಾಸನ: ಕೋವಿಡ್-19 ಬಗ್ಗೆ ಯಾವುದೇ
ಅರಸೀಕೆರೆ: ಸಂಕಷ್ಟದಲ್ಲಿರುವ ...
ಹಾಸನ:ಜಿಲ್ಲೆಯಲ್ಲಿ ಹೊಸದಾಗಿ 15
ಹಾಸನ: ಕೋವಿಡ್-19 ಸೋಂಕು ...
ಹಾಸನ.ಮೇ.30.(ಕರ್ನಾಟಕ ವಾರ್ತೆ):-
ಹಾಸನ: ಉದ್ಯೋಗ ಖಾತರಿ ಯೋಜನೆಯಡಿ
ಹಾಸನ: ಮುಂಬೈನಿಂದ ಹಾಸನಕ್ಕೆ ...
ಹಾಸನ: ಈಯಮ್ಮನ ಹತ್ರ ಮತ್ತು ...
ಸೋಮವಾರಪೇಟೆ: ತಾಲ್ಲೂಕಿನ ಯಡವನಾಡು
ಹಾಸನ: ಹೊರಗಡೆಯಿಂದ ಬಂದವರನ್ನು ...
ಹಾಸವ: ಹಾಸನದಲ್ಲಿ ದಿನದಿಂದ ...
ಹಾಸನ: ಹಾಸನದಲ್ಲಿ ಬೆಳಗ್ಗೆ ...
ಹಾಸನ: ಒಂದು ಕಡೆ ಲಾಕ್ಡೌನ್ ಓಪನ್
ಮಂಡ್ಯ:ರಾತ್ರಿ ವೇಳೆ ದಿಢೀರ್ ...
ತುಮಕೂರು : ಸಾರ್ವಜನಿಕರಿಗೆ ಭೀತಿ
×

Warning

JUser: :_load: Unable to load user with ID: 240
ಸಚಿವ ಬಿ.ಸಿ.ಪಾಟೀಲ್ ಸ್ನೇಹಿತರ ಕಾರಿಗೆ ಲಾರಿ ಡಿಕ್ಕಿ ಒಬ್ಬರಿಗೆ ಗಾಯ.

ತುಮಕೂರು: ಸಚಿವ ಬಿ.ಸಿ.ಪಾಟೀಲ್ ಸ್ನೇಹಿತರ ಕಾರಿಗೆ ಲಾರಿ ಡಿಕ್ಕಿಯಾಗಿ ಒಬ್ಬರಿಗೆ ಗಾಯವಾದ ಘಟನೆ ಶಿರಾ ತಾಲ್ಲೂಕು ತಾವರೇಕೆರೆ ಬಳಿಯ ಉಜ್ಜನಕುಂಟೆ ಎಂಬಲ್ಲಿ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 48ರಲ್ಲಿ‌ ಈ ಘಟನೆ ಸಂಭವಿಸಿದ್ದು.ಮೂತ್ರ ವಿರ್ಸಜನೆಗಾಗಿ ರಸ್ತೆ ಬದಿ‌ ನಿಲ್ಲಿಸಿದಾಗ ಹಿಂದಿನಿಂದ ಬಂದ ಲಾರಿ, ಕಾರಿಗೆ ಡಿಕ್ಕಿಯಾಗಿ ಈ ಅವಘಡ ಸಂಭವಿಸಿದೆ. ರಾಣೆಬೆನ್ನೂರಿನ ಅರುಣ್ ಗಣಗೋಲ್ ಎನ್ನುವರಿಗೆ ಸೇರಿರೊ ಕಾರು ಎನ್ನಲಾಗಿದೆ.

ಕಳೆದ ರಾತ್ರಿ 11 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.

ಕಾರಿನಲ್ಲಿದ್ದ ಬಿ.ಸಿ.ಪಾಟೀಲ್ ‌ನ ನಾಲ್ವರು ಸ್ನೇಹಿತರು ರಾಣಿಬೆನ್ನೂರು ನಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದು ಅವರಲ್ಲಿ ಓರ್ವನಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಇನ್ನು ಈ ಸಂಬಂಧ ತಾವರೇಕೆರೆ ಪೊಲೀಸ್ ಠಾಣಾ ಪ್ರಕರಣ ದಾಖಲಾಗಿದೆ.

Share this article

About author

Kondi News

Email This email address is being protected from spambots. You need JavaScript enabled to view it.

Leave a comment

Make sure you enter the (*) required information where indicated. HTML code is not allowed.

Media News

  • Latest
  • Most popular
  • Trending
  • Most commented
Post by Kondi News
- Jun 02, 2020
ಕೋಲಾರ: ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ...
Post by Kondi News
- Dec 20, 2019
ಹಾಸನ: ಒಬ್ಬ ಮನುಷ್ಯ ಎಷ್ಟು ವರ್ಷಗಳು ಬದುಕುತ್ತಾನೆ ...
Post by Kondi News
- Aug 19, 2019
HASSAN: ಹಿಂದಿನ ಮೈತ್ರಿ ಸರ್ಕಾರದಿಂದ ಶುರುವಾದ ...
Has no content to show!

About Us

ಕನ್ನಡ ಪತ್ರಿಕೋದ್ಯಮವು ಕಾಲಕ್ಕೆ ತಕ್ಕಂತೆ ಬದಲಾಗುತ್ತಿದೆ. ಹಿಂದೆ ಗೋಡೆ ಬರಹದ ಮೇಲೆ, ಕೈ ಬರಹದ ಮೂಲಕ, ನಂತರ ಅಚ್ಚುಮೊಳೆ ಜೋಡಿಸಿ ಪತ್ರಿಕೆ ಮುದ್ರಣ ಮಾಡುತ್ತಿದ್ದ ಕಾಲ ಸರಿದು, ಗಣಕೀಕೃತ ಪತ್ರಿಕೆ ದಶಕಗಳ ಕಾಲ ಆಕ್ರಮಣ ಮಾಡಿಕೊಂಡಿತ್ತು. ತಂತ್ರಜ್ಞಾನ ಬದಲಾವಣೆಯಾದಂತೆ ಮಾಧ್ಯಮಗಳು ಬದಲಾವಣೆಯಾಗುತ್ತಾ ಮುದ್ರಣ ಮಾಧ್ಯಮವನ್ನ ಹಿಂದಿಕ್ಕೂವ ಭರದಲ್ಲಿ ದೃಶ್ಯ ಮಾಧ್ಯಮ ಕಾಲಿಟ್ಟರೂ ಅದಕ್ಕೂ ಮೀರಿದ ತಂತ್ರಜ್ಞಾನ ಬದಲಾಗಿ ಮುದ್ರಣ ಮಾಧ್ಯಮ ಮತ್ತು ದೃಶ್ಯಮಾಧ್ಯಮಗಳನ್ನ ಸರಿಸುತ್ತ ಮತ್ತೊಂದು ಮಾಧ್ಯಮ ಸಾಗಿದೆ. ಮಾಧ್ಯಮದ ತಂತ್ರಜ್ಞಾನ ಬದಲಾದಂತೆ, ಅದೇ ರೀತಿ ಜನರ ಸುದ್ದಿ ಓದುವ ವಿಧಾನವೂ ಕೂಡ ಬದಲಾಗಿದೆ. ಇಂದು ಲಕ್ಷಾಂತರ ಜನ ತಮ್ಮ ಅಂಗೈಯಲ್ಲೇ ಸುದ್ದಿ ಓದುತ್ತಿದ್ದಾರೆ. ಹಾಗಂತ ಪತ್ರಿಕೆಗಳು ತೆರೆಮರೆಗೆ ಸರಿಯುತ್ತಿದೆ ಎಂದಲ್ಲ. ಕಾಲಕ್ಕೆ ತಕ್ಕಂತೆ ಬದಲಾಗಬೇಕು ಕಾರಣ ಬದಲಾವಣೆ ಜಗದ ನಿಯಮ. ಇದಕ್ಕೆ ಸಾಕ್ಷಿಯೆಂಬಂತೆ ಕೇವಲ 5 ವರ್ಷಗಳ ಹಿಂದೆ ಪ್ರಾರಂಭವಾದ ಕೊಂಡಿನ್ಯೂಸ್ 6 ಲಕ್ಷಕ್ಕೂ ಅಧಿಕ ವೀಕ್ಷಕರ ಮನಸೊರೆಗೊಂಡಿರುವುದು ತಮಗೆಲ್ಲಾ ತಿಳಿದಿರುವ ಸಂಗತಿಯಾಗಿದೆ. 5ನೇ ವರ್ಷದ ವರ್ಷಾಚರಣೆಯ ಸಂದರ್ಭದಲ್ಲಿ "ಹಾಸನಾಂಬ ವಿಶೇಷಾಂಕ" ಎಂಬ ಶೀರ್ಷಿಕೆಯಡಿ ವಿಶೇಷ ಸಂಚಿಕೆಯನ್ನ ಹೊರತಂದು ಮೆಚ್ಚುಗೆಗೆ ಪಾತ್ರವಾಗಿದ್ದನ್ನ ತಮಗೆ ಹೇಳಬೇಕಿಲ್ಲ ಎಂದುಕೊಂಡಿದ್ದೇವೆ. ಅದರ ಮುಂದುವರೆದ ಭಾಗವಾಗಿ ಜನರ ಅಭಿಲಾಷೆಯಂತೆ ಕೊಂಡಿ ನ್ಯೂಸ್ ಹಾಸನ ಮಾತ್ರವಲ್ಲದೇ ಇಂದಿನಿಂದ ತುಮಕೂರು, ಬೆಂಗಳೂರು ಚಾಮರಾಜನಗರ, ಕೋಲಾರ, ಮಂಡ್ಯ, ಕೊಡಗು, ರಾಮನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೂ ವಿಸ್ತರಿಸುವ ಮೂಲಕ ಪ್ರಾದೇಶಿಕ ಅಂತರ್ಜಾಲ ವಾಹಿನಿಯಾಗಿ ಹೊರಹೊಮ್ಮುತ್ತಿದೆ. ವಿವಿಧ ಜಿಲ್ಲೆಗಳ ಪತ್ರಕರ್ತರೇ ಕಟ್ಟಿರುವ ಸುದ್ದಿ ವಾಹಿನಿಯು ತಮಗೆ ಖಂಡಿತ ಸನಿಹವಾಗುತ್ತದೆ ಎಂಬುದರಲ್ಲಿ ಎರಡು ಮಾತಿಲ್ಲ. ನಿಮ್ಮ ನಂಬಿಕೆಯನ್ನ ನಾವು ಉಳಿಸಿಕೊಂಡು ತಮ್ಮ ಅಭಿರುಚಿಗೆ ತಕ್ಕ ಸುದ್ದಿಗಳನ್ನ ಕೊಡುವಲ್ಲಿ ಖಂಡಿತ ಸಫಲತೆ ಕಾಣುತ್ತೇವೆ. ತಮ್ಮ ಬೆಂಬಲ, ಸಹಕಾರ ಸದಾ ಹೀಗೆ ಇರಲಿ....ಎಂಬ ಆಶಯ ನಮ್ಮದು.   www.kondinews.com 

  • ಸಂಪಾದಕ, ಕೊಂಡಿನ್ಯೂಸ್. 

Visitors Counter

01055458
Today
This Month
Last Month
All days
140
779
2198
1055458
Your IP: 34.231.21.83
2020-06-04 16:19

Newsletter

Subscribe with us your email
Top